Watch Video: ದಕ್ಷಿಣ ಕನ್ನಡ ದಂಗಲ್ ಯಾರು ಮಾಡ್ತಾರೆ ಕಮಾಲ್? ಹೊಸ ಮುಖಗಳಿಗೆ ಮಣೆ, ವರ್ಕೌಟ್ ಆಗುತ್ತಾ ಜಾತಿ ಲೆಕ್ಕ?
ಏಷ್ಯಾನೆಟ್ ಸುವರ್ಣ ನ್ಯೂಸ್ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ದಕ್ಷಿಣ ಕನ್ನಡ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..