Asianet Suvarna News Asianet Suvarna News

ಸುವರ್ಣನ್ಯೂಸ್-ಕನ್ನಡಪ್ರಭ ವನ್ಯಜೀವಿ ಸಂರಕ್ಷಣೆ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರಣ್ಯ ಸಚಿವ ರಮಾನಾಥ ರೈ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ನಟಿ ಭಾವನಾ, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಇತರರು ಭಾಗಿಯಾಗಿದ್ದರು. 2 ತಿಂಗಳ ಕಾಲ ನಡೆಯಲಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮತ್ತು ಜಾಗೃತಿ ಅಭಿಯಾನ ನಡೆಯಲಿದೆ.

CM Inaugurates Wildlife Protection Campaign

ಬೆಂಗಳೂರು (ಏ. 19): ಪ್ರವಾಸೋದ್ಯಮ ಇಲಾಖೆ, ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಯ್ತು.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್​ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ನಟ ಪ್ರಕಾಶ್​ರಾಜ್​ ಸಾರಲಿದ್ದಾರೆ.

CM Inaugurates Wildlife Protection Campaign

CM Inaugurates Wildlife Protection Campaign

ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರಣ್ಯ ಸಚಿವ ರಮಾನಾಥ ರೈ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ನಟಿ ಭಾವನಾ, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಇತರರು ಭಾಗಿಯಾಗಿದ್ದರು.

2 ತಿಂಗಳ ಕಾಲ ನಡೆಯಲಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮತ್ತು ಜಾಗೃತಿ ಅಭಿಯಾನ ನಡೆಯಲಿದೆ.

ಏಪ್ರಿಲ್ 24-25ರಂದು ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಭಿಯಾನ ಶುರುವಾಗಲಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶ, 2 ವನ್ಯಜೀವಿಧಾಮಗಳಿಗೆ ಪ್ರಕಾಶ್​ರಾಜ್ ಭೇಟಿ ನೀಡಲಿದ್ದಾರೆ. ಕಳೆದ ವರ್ಷವೂ ಸುವರ್ಣ ನ್ಯೂಸ್​- ಕನ್ನಡಪ್ರಭ ವತಿಯಿಂದ ಹುಲಿ ಸಂರಕ್ಷಣಾ ಅಭಿಯಾನ ನಡೆಸಲಾಗಿತ್ತು.

Follow Us:
Download App:
  • android
  • ios