Asianet Suvarna News Asianet Suvarna News

ಜಂಕ್’ಫುಡ್’ಗಳ ಮೇಲೆ ತೆರಿಗೆ ವಿಧಿಸಲು ಶಿಫಾರಸ್ಸು

2017ರ ಕೇಂದ್ರ ಬಜೆಟ್​ನಲ್ಲಿ ತೆರಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಿಫಾರಸನ್ನು ಕೂಡ ಕಳುಹಿಸಲಾಗಿದೆ.

Proposal to Tax Junk Food

ನವದೆಹಲಿ (ಜ.16): ಮುಂಬರುವ ಬಜೆಟ್’ನಲ್ಲಿ ಜಂಕ್’​ಫುಡ್​ಗಳ ಮೇಲೆ ತೆರಿಗೆ ವಿಧಿಸಲು ಕೇಂದ್ರ ಆರೋಗ್ಯ ಇಲಾಖೆ ಶಿಫಾರಸು ಮಾಡಿದೆ. ಸಕ್ಕರೆ ಹಾಗೂ ಸಿಹಿ ಮಿಶ್ರಣದ ಮೇಲಿನ ಜಂಕ್​​ಫುಡ್​ಗಳ ಮೇಲೆ ತೆರಿಗೆ ಹೆಚ್ಚಿಸಲು ಇಲಾಖೆ ನಿರ್ಧರಿಸಿದೆ. 2017ರ ಕೇಂದ್ರ ಬಜೆಟ್​ನಲ್ಲಿ ತೆರಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಿಫಾರಸನ್ನು ಕೂಡ ಕಳುಹಿಸಲಾಗಿದೆ. ಪ್ರಧಾನಿ ಜೊತೆ ಚರ್ಚೆಯ ಬಳಿಕ ಅಂತಿಮ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಸಿ.ಕೆ.ಮಿಶ್ರಾ ಹೇಳಿದ್ದಾರೆ.

Follow Us:
Download App:
  • android
  • ios