Asianet Suvarna News Asianet Suvarna News

ಸಚಿನ್ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ಕೊಹ್ಲಿ

ಚೇಸಿಂಗ್`ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡುವ ವಿರಾಟ್ ಕೊಹ್ಲಿ, ಚೇಸಿಂಗ್ನಲ್ಲಿ 17 ಶತಕ ಸಿಡಿಸಿರುವ ಸಚಿನ್ ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಚೇಸಿಂಗ್`ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಬಾರಿ ಚೇಸಿಂಗ್`ನಲ್ಲಿ ಸೆಂಚುರಿ ಸಿಡಿಸಿದ್ದಾರೆ.

virat kohli equals tendulkar century

ಪುಣೆ(ಜ.15): ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ತ್ರಿವಿಕ್ರಮನ ಆಟವಾಡಿದ ವಿರಾಟ್ ಕೊಹ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನ ಸರಿಗಟ್ಟಿದ್ದಾರೆ.

ಚೇಸಿಂಗ್`ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡುವ ವಿರಾಟ್ ಕೊಹ್ಲಿ, ಚೇಸಿಂಗ್ನಲ್ಲಿ 17 ಶತಕ ಸಿಡಿಸಿರುವ ಸಚಿನ್ ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಚೇಸಿಂಗ್`ನಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಬಾರಿ ಚೇಸಿಂಗ್`ನಲ್ಲಿ ಸೆಂಚುರಿ ಸಿಡಿಸಿದ್ದಾರೆ.

ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಹೆಬ್ಬಂಡೆಯಂತೆ ನಿಂತ ಕ್ಯಾಪ್ಟನ್ ಕೇಧಾರ್ ಜಾಧವ್ ಜೊತೆ ಇನ್ನಿಂಗ್ಸ್ ಕಟ್ಟಿದರು.