Asianet Suvarna News Asianet Suvarna News

ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ ಬೇಗ ಸಾಯುವುದಿಲ್ಲ

ಹಾರ್ಟ್ ಅಟ್ಯಾಕ್‌ ಬಗ್ಗೆ ಹೆಚ್ಚಿನವರಿಗೆ ಹಲವು ವಿಷಯಗಳು ಗೊತ್ತಿಲ್ಲ. ಅದರಲ್ಲೊಂದು ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ಗಳು ಬೇಗ ಸಾಯುವುದಿಲ್ಲ ಅನ್ನೋದು. ಇಂಥಾ ಸಂದರ್ಭದಲ್ಲಿ ರೋಗಿಯನ್ನು ಬದುಕಿಸಲು ಸಾಧ್ಯವಾಗುತ್ತದೆ. ಆ ಬಗ್ಗೆ ಹೃದ್ರೋಗ ತಜ್ಞ ಡಾ.ಮಹಾಂತೇಶ್‌ ಆರ್‌ ಚರಂತಿಮಠ್‌ ಮಾಹಿತಿ ನೀಡಿದ್ದಾರೆ.

ಹೃದಯಾಘಾತ ಇತ್ತೀಚಿನ ವರ್ಷಗಳಲ್ಲಿ ಜನರ ಸಾವಿಗೆ ಪ್ರಮುಖ ಕಾರಣವಾಗಿದೆ. ವಯಸ್ಸಿನ ವ್ಯತ್ಯಾಸವಿಲ್ಲದೆ, ಪುರುಷರು-ಮಹಿಳೆಯರು ಹಾರ್ಟ್‌ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಆದ್ರೆ ಹಾರ್ಟ್ ಅಟ್ಯಾಕ್‌ ಬಗ್ಗೆ ಹೆಚ್ಚಿನವರಿಗೆ ಹಲವು ವಿಷಯಗಳು ಗೊತ್ತಿಲ್ಲ. ಅದರಲ್ಲೊಂದು ಹೃದಯಾಘಾತವಾದ ತಕ್ಷಣ ಹೃದಯದ ಸೆಲ್‌ಗಳು ಬೇಗ ಸಾಯುವುದಿಲ್ಲ. ಇಂಥಾ ಸಂದರ್ಭದಲ್ಲಿ ರೋಗಿಯನ್ನು ಬದುಕಿಸಲು ಸಾಧ್ಯವಾಗುತ್ತದೆ. ಇದನ್ನೇ ಗೋಲ್ಡನ್ ಅವರ್ ಎನ್ನುತ್ತಾರೆ. ಆ ಬಗ್ಗೆ ಹೃದ್ರೋಗ ತಜ್ಞ ಡಾ.ಮಹಾಂತೇಶ್‌ ಆರ್‌ ಚರಂತಿಮಠ್‌ ಮಾಹಿತಿ ನೀಡಿದ್ದಾರೆ.

ವರ್ಕೌಟ್ ಮಾಡುವಾಗ ಹೃದಯಾಘಾತ ಆಗೋದು ಯಾಕೆ?

Video Top Stories