Asianet Suvarna News Asianet Suvarna News

Panchang: ಇಂದು ಶುಕ್ರ ಮತ್ತು ಕುಜ ಗೋಚಾರ; ನಿಮ್ಮ ರಾಶಿ ಫಲವೇನಿದೆ?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಭಾನುವಾರ, ಪಂಚಮಿ ತಿಥಿ, ವಿಶಾಖಾ ನಕ್ಷತ್ರ.  

ಈ ದಿನ ಶುಕ್ರ ಮತ್ತು ಕುಜನ ರಾಶಿ ಪರಿವರ್ತನೆ ಇದೆ. ಶುಕ್ರನು ಮೇಷ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಇದರಿಂದ ಮನಸ್ಸು ಚಂಚಲವಾಗುತ್ತದೆ. ಇನ್ನು ಕುಜ ಈ ದಿನ ಮಿಥುನ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಈ ಎರಡು ಗ್ರಹಗಳ ಗೋಚಾರವು ಎಲ್ಲ ರಾಶಿಗಳ ಮೇಲೆ ಏನು ಪರಿಣಾಮ ಬೀರಲಿದೆ ಎಂದು  ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. \

Weekly Love Horoscope: ವೃಷಭದ ಅವಿವಾಹಿತರಿಗೆ ಪ್ರೀತಿಯಲ್ಲಿ ನಂಬಿ ಮೋಸ ಹೋಗುವ ವಾರ!

Video Top Stories