Cine World

ಜಾಕ್ವೆಲಿನ್ ಫರ್ನಾಂಡಿಸ್

ಬಾಲಿವುಡ್ ಹಾಟ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಆಗಾಗ ಫೋಟೋಸೂಟ್ ಮೂಲಕ ಸದ್ದು ಮಾಡುವ  ನಟಿ ಇದೀಗ ಮತ್ತಷ್ಟು ಹಾಟ್ ಆಗಿದ್ದಾರೆ. 

Image credits: our own

ಹಾಟ್ ಅಂಡ್ ಬೋಲ್ಡ್

ಜಾಕ್ವೆಲಿನ್ ಫರ್ನಾಂಡಿಸ್ ಸಿಕ್ಕಾಪಟ್ಟೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ಜಾಕ್ವೆಲಿನ್ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.  

Image credits: our own

ಬ್ಲ್ಯಾಕ್ ಟಾಪ್ ಅಂಡ್ ಡೆನಿಮ್ ಪ್ಯಾಂಟ್

ಜಾಕ್ವೆಲಿನ್ ಫರ್ನಾಂಡಿಸ್ ಬ್ಲ್ಯಾಕ್ ಬಿಕಿನಿ ಟಾಪ್ ಮತ್ತು ಡೆನಿಮ್ ಪ್ಯಾಂಟ್ ಧರಿಸಿದ್ದಾರೆ. ಜಾಕ್ವೆಲಿನ್ ಲುಕ್ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. 

Image credits: our own

ಫ್ಯಾನ್ಸ್ ಕಾಮೆಂಟ್

ಜಾಕ್ವೆಲಿನ್ ಫರ್ನಾಂಡಿಸ್ ಹಾಟ್ ಫೋಟೋಗಳಿಗೆ ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಬೆಂಕಿ, ಹಾಟ್ ಎಂದು ಹೇಳಿತ್ತಿದ್ದಾರೆ.   

Image credits: our own

ಶ್ರೀಲಂಕಾ ಬ್ಯೂಟಿ

ಜಾಕ್ವೆಲಿನ್ ಫರ್ನಾಂಡಿಸ್ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀಲಂಕಾ ಬ್ಯೂಟಿ ಭಾರತದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.   

Image credits: our own

ಜಾಕ್ವೆಲಿನ್ ಸಿನಿಮಾಗಳು

ಜಾಕ್ವೆಲಿನ್ ಕೊನೆಯದಾಗಿ ಸೆಲ್ಫಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆದರೆ ಆ ಸಿನಿಮಾ ಹೇಳಿಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಸದ್ಯ 2 ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 

Image credits: our own

ಕನ್ನಡದಲ್ಲಿ ನಟನೆ

ಜಾಕ್ವೆಲಿನ್ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದಲ್ಲಿ ಸಖತ್ ಡಾನ್ಸ್ ಮಾಡಿದ್ದರು.  

Image credits: our own
Find Next One